ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಅಪಹರಣವಾಗಿದ್ದ ಬಾಲಕ ಗೋವಾದಲ್ಲಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.