ಆರ್ ಆರ್ ನಗರದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಇನ್ನೋವಾ ಕಾರಿನಲ್ಲಿ ಬಂದಿದ್ದ ಆರೋಪಿಗಳು ಕಿಡ್ಬ್ಯಾಪ್ ಮಾಡಿದ್ದರು.. ನಂತರ ಕುಂಬಳಗೋಡು ಬಳಿ ಇರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪೆಟ್ರೋಲ್ ಹಾಕಿ ಸುಟ್ಟಿದ್ದರು. ಅದಹಾಗೆ ಈತನನ್ನ ಕಿಡ್ಬ್ಯಾಪ್ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದು ಬೇರ್ಯಾರು ಅಲ್ಲ. ತನ್ನ ಸಂಬಂಧಿ ತಾನು ಪ್ರೀತಿಸಿದ ಹುಡುಗೀಯ ದೊಡ್ಡಪ್ಪ ಮನು @ಮಹೇಶ್.ಇದೆಲ್ಲದಕ್ಕೂ ಕಾರಣ ಇವರ ಸಂಬಂಧಿ ಲಹರಿ.. ದೂರದ ಸಂಬಂಧಿಯಾದ ಲಹರಿ ಎಂಬಾಕೆಯನ್ನ ಶಶಾಂಕ್