ಆ ಜಿಲ್ಲೆಯ ಪಟ್ಟಣವೊಂದರಲ್ಲಿ ಕಿಡ್ನಿ ಮಾರಾಟ ಜಾಲಕ್ಕೆ ಸಿಲುಕಿ ಹಣವನ್ನು ಕಳೆದುಕೊಂಡು ಮಹಿಳೆಯೊಬ್ಬಳು ಆತ್ಮಹತ್ಯೆಗೀಡಾಗಿದ್ದಳು. ಈ ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸಿದ್ದು, ಕಿಡ್ನಿ ಮಾರಾಟ ಜಾಲ ವಿದೇಶಕ್ಕೂ ವಿಸ್ತರಣೆ ಆಗಿರುವುದನ್ನು ಪತ್ತೆ ಹಚ್ಚಿದ್ದಾರೆ.