ಮಂಡ್ಯ : ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಿದ್ದ ಯುವಕನ್ನನ್ನು ಆತನ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಮಂಡ್ಯದ ಕಲ್ಲಹಳ್ಳಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ರಕ್ಷಿತ್ (21) ಕೊಲೆಯಾದ ಯುವಕನಾಗಿದ್ದಾನೆ. ರಕ್ಷಿತ್ ಕಳೆದ ಒಂದು ತಿಂಗಳ ಹಿಂದೆ ಪ್ರೀತಿ ಮಾಡುತ್ತಿದ್ದ ತನ್ನ ಸ್ನೇಹಿತನಿಗೆ ಮದುವೆ ಮಾಡಿಸಿರುತ್ತಾನೆ. ಇದೇ ವಿಚಾರಕ್ಕೆ ತನ್ನ ಸ್ನೇಹಿತರ ಗ್ಯಾಂಗ್ನಲ್ಲಿ ಸಣ್ಣ-ಪುಟ್ಟ ಗಲಾಟೆಯಾಗಿರುತ್ತದೆ.ಶನಿವಾರ ರಕ್ಷಿತ್ ಹಾಗೂ ಸ್ನೇಹಿತರು ಕಲ್ಲಹಳ್ಳಿ