ದಕ್ಷಿಣ ಕನ್ನಡ : ಮಂಗಳೂರಿನಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಗರದ ಸ್ಟ್ರೀಟ್ನಲ್ಲಿರುವ ಚಿನ್ನದ ಅಂಗಡಿಯೊಂದಕ್ಕೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಆಗಮಿಸಿದ್ದ. ಈ ವೇಳೆ ಆತನ ಮೇಲೆ ಅನುಮಾನಗೊಂಡು ಮಂಗಳೂರು ಉತ್ತರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದರು. ಬಳಿಕ ಆತನನ್ನ ವಿಚಾರಿಸಿದಾಗ ಇತ ‘ತ್ರಿಶೂರ್ನ ವೈಲತ್ತೂರ್ ನಿವಾಸಿ ಅಹ್ಮದ್ ಅಕ್ಮಲ್ (27) ಎಂಬುದು ಬೆಳಕಿಗೆ ಬಂದಿದೆ. ಬಳಿಕ ಮತ್ತಷ್ಟು ವಿಚಾರಣೆಗೊಳಪಡಿಸಿದಾಗ ಇತ ಜುಲೈ 23 ರಂದು ಕೇರಳದ ತ್ರಿಶೂರ್ನಲ್ಲಿ ವಾಸವಾಗಿದ್ದ ಅಜ್ಜ