ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಒಂದು ಮೂಲದ ಪ್ರಕಾರ ಗೌರಿ ಲಂಕೇಶ್ ಹಂತಕರು ಆಕೆಯನ್ನು ಕಚೇರಿಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದರು.