ಬೆಳಗ್ಗೆ 37ನೇ ಎಸಿಎಂಎಂ ಕೋರ್ಟ್ ಆವರಣದಲ್ಲಿ ವಕೀಲರ ಸೋಗಿನಲ್ಲಿ ಏಳು ಮಂದಿ ಆರೋಪಿಗಳು ಪ್ರತ್ಯಕ್ಷರಾಗಿದ್ದಾರೆ. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಕೋರ್ಟ್ ಪ್ರವೇಶಕ್ಕೆ ಅನುಮತಿ ನಿರಾಕರಣೆ ಮಾಡಿದ್ದು ಆರೋಪಿಗಳಾದ ಮಹೇಶ್, ನವೀನ್, ಪ್ರದೀಪ್, ಚಂದ್ರಶೇಖರ್, ಮನೋಜ್, ಚಂದ್ರಶೇಖರ್ ಹಾಗೂ ಪ್ರಸಾದ್ ಎಂಬುವರನ್ನು ಜಯನಗರ ಪೊಲೀಸರು ಬಂಧಿಸಿದ್ದರು. ಜುಲೈ 2 ರಂದು ಬನಶಂಕರಿ ಮೆಟ್ರೋ ಸ್ಟೇಷನ್ ಬಳಿ ಫೈನಾನ್ಸಿಯರ್ ಆಗಿದ್ದ ಲಕ್ಕಸಂದ್ರ ನಿವಾಸಿ ಮದನ್ನನ್ನು ಹಿಂಬಾಲಿಸಿ ಮೂರು ಬೈಕ್ನಲ್ಲಿ ಬಂದು ಆರೋಪಿಗಳು