ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ತಡರಾತ್ರಿ ನಡೆದಿದೆ. ಗೌರಿಪುರ ಗ್ರಾಮದ ರಾಮಕೃಷ್ಣ ಮೃತಪಟ್ಟಿರುವ ಕನ್ನಡಪರ ಹೋರಾಟಗಾರ. ಅರ್ಜುನ್ ಮತ್ತು ಪ್ರಶಾಂತ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷರಾಗಿದ್ದ ರಾಮಕೃಷ್ಣ, ಇತ್ತೀಚೆಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ