ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಜೈಶ್-ಎ-ಮಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.