ಅದು ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್.ಬೆಳಗ್ಗೆ 10 ಗಂಟೆಗೆ ಬಂದ ಅಂಗಡಿ ಮಾಲೀಕನಿಗೆ ಶಾಕ್ ಆಗಿತ್ತು.ಪಕ್ಕದಲ್ಲೇ ಇದ್ದ ಸಣ್ಣದೊಂದು ಗಲ್ಲಿಯಲ್ಲಿ ನಾಲ್ವರು ಎಲ್ಲೆಂದರಲ್ಲಿ ಬಿದ್ದಿದ್ರು.ಒಬ್ಬನ ತಲೆಯಿಂದ ರಕ್ತ ಹರಿತಿದೆ..ಇನ್ನೊಬ್ಬನ ಮೂಗು ತುಂಡಾಗಿದೆ..ಮತ್ತೊಬ್ಬನ ಕನ್ನೆಯ ಉಬ್ಬು ಕಿತ್ತು ಬಂದಿದೆ..ಮಗದೊಬ್ಬ ಪ್ರಾಜ್ಙಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ಹೆಣವಾಗಿದ್ದಾನೆ..ಹೇಳ್ಬೇಕಂದ್ರೆ ನಾಲ್ವರ ಪಾಡು ನಿಜಕ್ಕೂ ಹೇಳೋದೇ ಬೇಡ..ಈ ರೀತಿ ಅಟ್ಟಹಾಸ ಮೆರೆದಿದ್ದು ಅತ್ತಿಂದಿತ್ತ..ಇತ್ತಿಂದತ್ತ ಓಡಾಡ್ತಿದ್ದಾನಲ್ಲ ಇದೇ ಆಸಾಮಿ.ಆಗಿದ್ದೇನಂದ್ರೆ ಸಂದೀಪ್,ರವಿ ,ಶಂಕರ್ ಮತ್ತು ಕೆಂಚ ನಾಲ್ವರು ಖಾಲಿ ಬಾಟಲ್