ಬಾಡಿಗೆ ವಿಚಾರವಾಗಿ ವಿದೇಶಿ ಪ್ರಜೆಯೊಂದಿಗೆ ಕಿರಿಕ್ ಮಾಡಿಕೊಂಡು ಮೊಬೈಲ್ ಕಸಿದು ಪರಾರಿಯಾಗಿದ್ದ ಆಟೋಚಾಲಕನನ್ನ ಬೈಯ್ಯಪ್ಪನಹಳ್ಳಿ ಪೊಲೀಸ್ರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ಶರತ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 6 ರಂದು ಆಸ್ಟ್ರೇಲಿಯಾ ಪ್ರಜೆ ಗ್ರೇ ಜಾನ್ ನ್ಯೂಮನ್ ಎಂಬಾತ ಚರ್ಚ್ ಸ್ಟ್ರೀಟ್ ನಿಂದ ಸಿವಿ ರಾಮನ್ ನಗರಕ್ಕೆ ಆಟೋ ರಿಕ್ಷಾ ಬುಕ್ ಮಾಡಿದ್ರು. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ ಶರತ್ 200 ರೂಪಾಯಿ ಕೇಳಿದ್ದು, ಆಸ್ಟ್ರೇಲಿಯಾ ಪ್ರಜೆ ಗ್ರೇ