ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿದ್ದರೂ ಸಚಿವ ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಲ್ಲಿ ಸಚಿವ ಜಾರ್ಜ್ ಹೆಸರಿಲ್ಲ. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಬಗ್ಗೆಯೂ ಸುಪ್ರೀಂಕೋರ್ಟ್ ಪ್ರಸ್ತಾಪವೆತ್ತಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಸಚಿವ ಜಾರ್ಜ್ ರಾಜೀನಾಮೆ ಪಡೆಯಲ್ಲ. ರಾಜೀನಾಮೆ ಪಡೆಯುವಂತಹ ಗಂಭೀರ ಆರೋಪಗಳು ಕಾಣುತ್ತಿಲ್ಲ ಎಂದು ಹೇಳಿದ್ದಾರೆ. ಸಚಿವ ಜಾರ್ಜ್