Widgets Magazine

ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಕೇಸ್; ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಚಾಟನೆಗೆ ಆಗ್ರಹ

ಬೆಂಗಳೂರು| pavithra| Last Modified ಶುಕ್ರವಾರ, 16 ಅಕ್ಟೋಬರ್ 2020 (10:42 IST)
ಬೆಂಗಳೂರು : ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಆಗ್ರಹಿಸಲಾಗಿದೆ.

ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಉಲ್ಲೇಖಿಸಲಾಗಿದೆ. ಈ ಹಿನ್ನಲೆಯಲ್ಲಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದೆಂದ ಕಾರಣಕ್ಕೆ ಶಾಸಕ ಅಖಂಡ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಲು ಶಾಸಕ ಅಖಂಡ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :