ಕೆಎಲ್ ಎಸ್ ಸಂಸ್ಥೆಯ 29ನೇ ಸಂಸ್ಥಾಪನಾ ದಿನಾಚಾರಣೆಯನ್ನು ಸೆ.16 ರಂದು ಐಎಂಇಆರ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಅತುಲ್ ದೇಶಪಾಂಡೆ ಹೇಳಿದ್ದಾರೆ.ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ವಿಶೇಷವಾಗಿ ಕರ್ನಾಟಕ ಕಾನೂನು ಸಂಸ್ಥೆ ಪ್ರಗತಿಗಾಗಿ ಉದ್ಯಮಿ ರಾವಸಾಹೇಬ ಗೋಗಟೆ ಕೊಡುಗೆ ಸ್ಮರಿಸಿ ಅವರ ಜನ್ಮದಿನದಂದೇ ಕೆಎಲ್ಎಸ್ ಸಂಸ್ಥಾಪನಾ ದಿನಾಚಾರಣೆ ಆಚರಿಸಲಾಗುತ್ತಿದೆ. ಈ ಭಾಗದ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು, ಉದ್ಯಮಿಗಳು ಪ್ರತಿ ವರ್ಷ ಎದುರು ನೋಡುವ ಕಾರ್ಯಕ್ರಮ ಇದಾಗಿದೆ. ಈ ಸಂದರ್ಭದಲ್ಲಿ ಉದ್ಯಮದ