ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹಾಗೂ ಶಾಸಕ ಭೀಮಾನಾಯ್ಕ್ ಅವರ ನಡುವೆ ಬಾರೀ ಪೈಪೋಟಿ ನಡೆದಿದ್ದು, ಇದೀಗ ಈ ಸ್ಥಾನ ಶಾಸಕ ಭೀಮಾನಾಯ್ಕ್ ಅವರ ಪಾಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಳಿ ರೇವಣ್ಣ ಬೇಡಿಕೆ ಇಟ್ಟಿದ್ದರು. ಎಚ್ಡಿಡಿ ಅವರೂ ಕೂಡ ಸಮ್ಮತಿ ಸೂಚಿಸಿದ್ದರು. ಆದರೆ ಶಾಸಕ ಭೀಮಾನಾಯ್ಕ್ ಅವರು, ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ