ಜನಮನ್ನಣೆ ಹಾಗೂ ನಂಬಿಕೆ ಗಳಿಸಿರುವ ನಂದಿನಿ ಯಿಂದ ಇನ್ನಷ್ಟು ಆರೋಗ್ಯಕರ ಉತ್ಪನ್ನ ಮಾರುಕಟ್ಟೆಗೆ ಬರಲಿದೆ.ಇನ್ಮುಂದೆ ನಂದಿನಿ ಬ್ರಾಂಡ್ ನಲ್ಲೂ ಚಾಕೊಲೇಟ್ ಸಿಗಲಿದೆ. ಲಂಡನ್ ಮೂಲದ ಮಾರುಕಟ್ಟೆ ಸಂಶೋಧನಾ ಗುಂಪಿನ ಸರ್ವೇ ಪ್ರಕಾರ ದಿನದಿಂದ ದಿನಕ್ಕೆ ಕರ್ನಾಟಕ ಮೂಲದ ನಂದಿನಿ ಹೆಚ್ಚು ಜನ ಮನ್ನಣೆ ಗಳಿಸುತ್ತಿದೆ.ದೇಶದಲ್ಲಿ ಅತಿ ಹೆಚ್ಚು ಬಳಸುವ ಬ್ರಾಂಡ್ ನ ಪಟ್ಟಿ ಸಂಶೋಧನಾ ಗುಂಪು ಬಿಡುಗಡೆ ಮಾಡಿದೆ.ಆದ್ರಲ್ಲಿ ಪಾರ್ಲೆ- ಜಿ ಮೊದಲ ಸ್ಥಾನವನ್ನ ಗಿಟ್ಟಿಸಿಕೊಂಡಿದ್ರೆ,ಅಮೂಲ್ ಕಳೆದ ವರ್ಷ