ಮತ ಹಾಕದ್ದಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.ಮತ ಹಾಕದ್ದಕ್ಕೆ ಚಾಕು ಹಾಕಿದ ಭೂಪ!. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಅಭ್ಯರ್ಥಿಯ ಮೈದುನನೊಬ್ಬ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕೊಪ್ಪಳದ 19ನೇ ವಾರ್ಡಿನಲ್ಲಿ ಘಟನೆ ನಡೆದಿದೆ.ರೆಹಮತ್ ಬೀ (65) ಮಹಿಳೆಗೆ ಚಾಕುವಿನಿಂದ ಸೈಯದ್ ನಿಜಾಮುದ್ದೀನ್ ಹಾಗೂ ಸೈಯದ್ ಸಿರಾಜುದ್ದೀನ್ ಹುಸೇನಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ವಾರ್ಡಿನಲ್ಲಿ