ದಾದಾಪೀರ್ ಹೊಸಮನಿ 23, ಮುಸ್ತಾಕ್ ಹೊಸಮನಿ 24 ಎಂಬುವರಿಗೆ ಚಾಕೂ ಇರಿಯಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇನ್ನೊಬ್ಬರಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹರಂ ಹಬ್ಬ ಆಚರಣೆ ವೇಳೆ ಕಾಲು ತುಳಿದಿದ್ದಕ್ಕೆ ಗುಂಪಿನಿಂದ ಚಾಕೂ ಇರಿಯಲಾಗಿದೆ ಎಂದು ಆರೋಪಿಸಲಾಗಿದೆ. ಚಾಕುವಿನಿಂದ ಇರಿದ ಹಿಂದೂ ಸಂಘಟನೆ ಯುವಕ ಸೋಮೇಶ್ ಗುಡಿ ಎಂಬುವರ ಮನೆಗೆ ಮುಸ್ಲಿಂ ಜನಾಂಗದವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಮನೆಯ ಕಿಟಕಿ, ಬಾಗಿಲು ಧ್ವಂಸ ಮಾಡಿ ಸೋಮೇಶ್ ಕುಟುಂಬಸ್ಥರ ಮೇಲೆ