ಕೊಡಗಿನಲ್ಲಿ ರಣಮಳೆಯಿಂದ ಕಂಗೆಟ್ಟ ನೆರೆ ಸಂತ್ರಸ್ತರಿಗೆ ಜಲಸಂಪನ್ಮೂಲ, ವೈದ್ಯಕೀಯ ಸಚಿವರ ಜಿಲ್ಲೆಯಿಂದ ನೆರವಿನ ಹಸ್ತ ಚಾಚಲಾಗಿದೆ.ರಾಮನಗರ ಜಿಲ್ಲಾಡಳಿತದಿಂದ ಸಹಾಯ ಹಸ್ತ ಚಾಚಲಾಗಿದೆ. ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ, ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಿಂದ 5 ಕ್ಯಾಂಟರ್ ನಲ್ಲಿ ಅಗತ್ಯ ಆಹಾರ ಹಾಗೂ ಔಷಧಿ ಪದಾರ್ಥಗಳು ಕೊಡಗಿನ ಕಡೆಗೆ ಪಯಣ ಬೆಳೆಸಿದ ವಾಹನಗಳಿಗೆ ಹಸಿರು ಬಾವುಟ ತೋರಿಸಿ ಚಾಲನೆ ಕೊಟ್ಟರು.ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಸೇರಿದಂತೆ ಹಲವು ಅಧಿಕಾರಿಗಳು