ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಕೋಲಾರ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ನಿನ್ನೇ ರಾತ್ರಿ ಮುನಿಯಪ್ಪ ಅಂಡ್ ಟೀಂ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ.