ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗ ಮನೆ ಸಮೀಪ ನಗರಸಭೆ ಸದಸ್ಯನೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಕೊಲೆ ಮಾಡಲಾಗಿದ್ದು, ಜಗನ್ ಅವರನ್ನು ಸಂಚು ಹಾಕಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆ ಎದುರು ಮಾರಾಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ ಮತ್ತು