ಮಂಗಳೂರು: ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಬಿಸಿಯೂಟವನ್ನು ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಸಾಧನಾ ಸಮಾವೇಶದಲ್ಲಿ ಪೂರೈಸಿದ್ದು ಇದೀಗ ವಿವಾದಕ್ಕೆ ಗುರಿಯಾಗಿದೆ. ಕಲ್ಲಡ್ಕದ ಖಾಸಗಿ ಶಾಲೆಗೆ ಮೂಕಾಂಬಿಕಾ ದೇವಾಲಯದ ಊಟವನ್ನು ಬಿಸಿಯೂಟಕ್ಕೆ ಸರಬರಾಜು ಮಾಡುವುದನ್ನು ತಡೆಹಿಡಿದ ಸರ್ಕಾರ ಇದೀಗ ತನ್ನ ಸಾಧನಾ ಸಮಾವೇಶಕ್ಕೆ ದೇವಾಲಯದ ಊಟ ತರಿಸಿಕೊಂಡಿದ್ದು ಸರಿಯೇ ಎಂಬುದು ಚರ್ಚೆಗೆ ಕಾರಣವಾಗಿದೆ.ಈ ಬಗ್ಗೆ ಬಿಜೆಪಿ, ಹಿಂದೂ ಪರ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಊಟ ಸರಬರಾಜಾಗುತ್ತಿರುವ ಫೋಟೋಗಳನ್ನು ಪ್ರಕಟಿಸಿದೆ. ಆದರೆ