ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಆಪರೇಷನ್ ಕಮಲ ಭೀತಿ ಎದುರಾಗಿರುವ ಬೆನ್ನಲ್ಲೇ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಹತ್ವದ ಹೇಳಿಕೆ ನೀಡಿದ್ದಾರೆ.ನಾವು ಆಪರೇಷನ್ ಕಮಲಕ್ಕೆ ಮುಂದಾಗಿಲ್ಲ. ಆದರೆ ಕಾಂಗ್ರೆಸ್ ನ ಶಾಸಕರೇ ಬಿಜೆಪಿಗೆ ತಾವಾಗಿಯೇ ಬರಲು ಸಿದ್ಧವಾದರೆ ಪಕ್ಷಕ್ಕೆ ಸೇರಿಸಿಕೊಂಡು ಸರ್ಕಾರ ರಚಿಸುತ್ತೇವೆ. ಬಿಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ ಎಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.ಈ