ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ತಿರುಗೇಟು ನೀಡಿದ್ದಾರೆ. ಪರೇಶ್ ಮೇಸ್ತ್ ವಿಷಯದಲ್ಲಿ ವಿನಾಕಾರಣ ರಾಜಕೀಯ ನಡೆಯುತ್ತಿದೆ. ಪರೇಶ್ ಮೇಸ್ತ್ ತಂದೆ ರಾಜಕೀಯ ಪಕ್ಷದ ವೇದಿಕೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದು ಬಿ.ಜೆ.ಪಿ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕಾರಣ ಮಾಡಬೇಡಿ ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಉತ್ತರಕನ್ನಡ