ಕೋವಿಡ್-19 ವಿರುದ್ಧದ ಕಾರ್ಯದಲ್ಲಿ ನೆರವಾಗಲು ಇನ್ಫೋಸಿಸ್ ಫೌಂಡೇಶನ್ ಮತ್ತೊಮ್ಮೆ ನೆರವಾಗಿದೆ.ಉಡುಪಿ ಜಿಲ್ಲೆಗೆ ಈಗಾಗಲೇ ಇನ್ಪೋಸಿಸ್ ಫೌಂಡೇಶನ್ ವತಿಯಿಂದ 50 ಲಕ್ಷ ರೂ.ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಮುಂದುವರೆದು ಜಿಲ್ಲೆಗೆ 2 ನೇ ಹಂತದಲ್ಲಿ 28,75,320 ರೂ. ಮೌಲ್ಯದ ನಿಟ್ರೈಲ್ ಗ್ಲೌವ್ಸ್, ಎನ್95 ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಹಾಗೂ ಪಿಪಿಇ ಕಿಟ್ ಗಳನ್ನು ಇನ್ಪೋಸಿಸ್ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.ಜಿಲ್ಲೆಗೆ ಕೋವಿಡ್ ಕಾರ್ಯಾಚರಣೆಯ ಸಂದರ್ಭದಲ್ಲಿ, ವೈದ್ಯಕೀಯ