ರಾಜ್ಯದಲ್ಲಿ ಲೋಕಸಮರ ಫಲಿತಾಂಶದಲ್ಲಿ ಕೈ ಪಡೆ ಹೀನಾಯ ಸೋಲು ಕಂಡಿರುವ ಬೆನ್ನಲ್ಲೆ ರಾಜೀನಾಮೆ ಪರ್ವ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದೆ.ಏತನ್ಮಧ್ಯೆ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಗೃಹ ಸಚಿವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಚಿವ ಎಂ.ಬಿ.ಪಾಟೀಲರ ಹೆಸರು ಕೇಳಿಬರುತ್ತಿದೆ. ಈ ವಿಚಾರಕ್ಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸಧ್ಯ ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಅವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಸುಮ್ಮನೆ ಊಹಾಪೋಹದ ಸುದ್ದಿಗೆ ಉತ್ತರ ಕೊಡಲ್ಲ ಎಂದಿದ್ದಾರೆ.ಪ್ರಬಲ ಸಮುದಾಯದ