ಸಿಎಲ್ ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಬೆಳವಣಿಗೆಗಳು ಗರಿಗೆದರಿವೆ. ಉಪ ಚುನಾವಣೆಯ ಫಲಿತಾಂಶ ಬಳಿಕ ಕಾಂಗ್ರೆಸ್ ನ ಉನ್ನತ ಹುದ್ದೆಗಳಿಗೆ ಮುಖಂಡರು ರಾಜೀನಾಮೆ ನೀಡಿದ್ದರು. ಇದೀಗ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಬುಲಾವ್ ಎಂದಿರೋ ಕೈ ಪಾಳೆಯದ ಹೈಕಮಾಂಡ್, ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಲು ನಿರ್ಧರಿಸಿದಂತಿದೆ. ಹೈಕಮಾಂಡ್ ಭೇಟಿ ಬಳಿಕವಷ್ಟೇ ಡಿಕೆ