ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಹೈಕಮಾಂಡ್ ಸೇರಿ ಎಲ್ಲಾ ರಾಜ್ಯ ನಾಯಕರು ಸೈಲೆಂಟಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ಹೈಕಮಾಂಡ್ ಗೆ ಎರಡು ಬಣಗಳಾಗಿ ರಾಜ್ಯ ಕಾಂಗ್ರೆಸ್ ನಾಯಕರು ವರದಿ ಸಲ್ಲಿಸಿದ್ದಾರೆ. ಆದರೆ ಯಾವ ಬಣಗಳಿಗೂ ಸೊಪ್ಪು ಹಾಕದೆ ಸೈಲೆಂಟಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈ ರಿಯಾಕ್ಷನ್ ನೋಡಿ ರಾಜ್ಯ ನಾಯಕರು ಮೌನಕ್ಕೆ ಜಾರಿದ್ದಾರೆ. ಹೈಕಮಾಂಡ್ ಗೆ ವರದಿ ಸಲ್ಲಿಸಿ ರಾಜ್ಯ