ಪರಿಷ್ಕೃತ ಪಠ್ಯ ಪುಸ್ತಕದ ಪ್ರತಿಯನ್ನು ಹರಿದು ಹಾಕಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಮಹಾಕವಿ ಕುವೆಂಪು ಹೋರಾಟ ಸಮಿತಿ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿ ಬೃಹತ್ ಪ್ರತಿಭಟನಾ ಸಮ್ಮೇಳನದಲ್ಲಿ ಪರಿಷ್ಕೃತ ಪಠ್ಯ ಪುಸ್ತಕದ ಪ್ರತಿಯನ್ನು ಹರಿದು .ಈ ವೇಳೆ ಮಾತನಾಡಿದ ಡಿಕೆಶಿ, ಸರ್ಕಾರ ಈ ಪಠ್ಯಪುಸ್ತಕವನ್ನು ಹಿಂದಕ್ಕೆ ಪಡೆಯಬೇಕು. ಪಡೆಯದೇ ಇದ್ದರೆ ಕೇವಲ 12 ತಿಂಗಳಿನಲ್ಲಿ ನಮ್ಮದೇಯಾದ ಸರ್ಕಾರ ತಂದು ಕಿತ್ತೆಸೆಸುತ್ತೇವೆ