ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ. ಪ್ರಧಾನಿ ಮೋದಿಯಿಂದ ಸೇಡಿನ ರಾಜಕೀಯ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಸರಕಾರವಿರುವ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ನಾಯಕರ ಮಲೆಗಳ ಮೇಲೆ ಐಟಿ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ದಾಳಿ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಚಿವ ಶಿವಕುಮಾರ್ ಗ್ರ್ಯಾನೈಟ್ ವಹಿವಾಟು ನಡೆಸುತ್ತಿದ್ದಾರೆ. ವಹಿವಾಟಿನ ಕುರಿತಂತೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದರೆ ನಮ್ಮ