ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪೋಟೋ ತೆಗೆದಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗರಂ ಆದ ಘಟನೆ ನಡೆದಿದೆ. ಬಳಿಕ ತಾವೇ ಸ್ವತಃ ನಿಂತು ಎಸ್.ಎಂ. ಕೃಷ್ಣ ಫೋಟೋವನ್ನ ಕೆಪಿಸಿಸಿ ಕಚೇರಿಯಲ್ಲಿ ಹಾಕಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದವರ ಫೋಟೋಗಳನ್ನ ಗೋಡೆಗೆ ನೇತು ಹಾಕಲಾಗಿದೆ. ಅದರಲ್ಲಿ ಎಸ್.ಎಂ. ಕೃಷ್ಣ ಫೋಟೋ ಸಹ ಇತ್ತು. ಆದರೆ, ಇವತ್ತು ಚಾಮರಾಜಪೇಟೆಯ ಕಾರ್ಯಕರ್ತರೆನ್ನಲಾದ ವ್ಯಕ್ತಿ ಎಸ್.ಎಂ. ಕೃಷ್ಣ ಫೋಟೋ ತೆಗೆದು