ಕಾಂಗ್ರೆಸ್ ನ ಮುಖಂಡರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಕಾರ್ಯಾಧ್ಯಕ್ಷರ ಹುದ್ದೆ ಬಗ್ಗೆ ಇನ್ಮುಂದೆ ಮಾತನಾಡ್ಲೇಬೇಡಿ. ಹೀಗಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಡಕ್ ಸೂಚನೆ ನೀಡಿದ್ದಾರೆ. ಯಾರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕು. ಎಷ್ಟು ಜನರನ್ನು ಅದಕ್ಕೆ ನೇಮಕ ಮಾಡಬೇಕು ಅನ್ನೋದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಹೀಗಾಗಿ ಬಹಿರಂಗವಾಗಿ ಇನ್ಮುಂದೆ ಯಾರೂ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಆಗಲಿ ಅಥವಾ ಕಾರ್ಯಾಧ್ಯಕ್ಷರ ಬಗ್ಗೆ ಆಗಲಿ ಮಾತನಾಡೋಕೆ ಹೋಗಬಾರದು ಅಂತ ದಿನೇಶ್ ಗುಂಡೂರಾವ್