ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಶನಿವಾರ ಮೃತಪಟ್ಟಿದ್ದಾರೆ. ಧ್ರುವ ನಾರಾಯಣ್ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು