ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೊಲೀಸರು ಮತ್ತೆ ಏಳು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.