ಮೈತ್ರಿ ಸರ್ಕಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ

ಬೆಂಗಳೂರು, ಮಂಗಳವಾರ, 26 ಮಾರ್ಚ್ 2019 (12:16 IST)

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಅವರನ್ನು ಆಯ್ಕೆ ಮಾಡಲಾಗಿದೆ.


ಸೀಟು ಹಂಚಿಕೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪಡೆದುಕೊಂಡ ಜೆಡಿಎಸ್ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಕೃಷ್ಣ ಬೈರೇಗೌಡ, ಎಂಎಲ್ ಸಿ ಕೆ. ಗೋವಿಂದ್ ರಾಜ್, ಹಾಗೂ ಹಾಲಿ ಸಂಸದ ಮುದ್ದಹನುಮೇಗೌಡ ಹೆಸರು ಪ್ರಸ್ತಾಪದಲ್ಲಿತ್ತು. ಆದರೆ ಮುದ್ದಹನುಮೇಗೌಡ ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.


ನಿನ್ನೆ ರಾತ್ರಿ ಮಾಜಿ ಸಿಎಂ ನಿವಾಸದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಹಾಗೂ ನಗರದ ಶಾಸಕರು ಸಭೆ ನಡೆಸಿ ಕೊನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಯ ಮೇರೆಗೆ  ಸಚಿವ ಕೃಷ್ಣ ಭೈರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿರುವ ಬಗ್ಗೆ ಬಿಎಸ್ ವೈ ಹೇಳಿದ್ದೇನು?

ಬೆಂಗಳೂರು : ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಬಾರೀ ...

news

ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ತೇಜಸ್ವಿ ಸೂರ್ಯಗೆ ಸಿಗಲು ಪ್ರಧಾನಿ ಮೋದಿ ಕಾರಣಾನಾ? ಈ ಪ್ರಶ್ನೆ ಮೂಡಲು ಕಾರಣವೇನು ಗೊತ್ತಾ?

ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಅನಂತ್ ಕುಮಾರ್ ಪತ್ನಿ ತೇಜಸ್ವನಿ ಅವರ ಕೈ ...

news

ಹನಿಮೂನ್ ದಿನ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ತಿಳಿಯಿತು. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ : ನನ್ನದು ಲವ್ ಮ್ಯಾರೇಜ್. ನನ್ನ ಪತ್ನಿ ತಾನು ಕೆಲಸ ಮಾಡುವ ಸ್ಥಳದಲ್ಲಿ ಬೇರೆ ...

news

ಪತಿ ವಿದೇಶದಲ್ಲಿರುವುದರಿಂದ ಲೈಂಗಿಕ ಜೀವನದಿಂದ ವಂಚಿತಳಾಗಿದ್ದೇನೆ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ : ನಾನು 32 ವರ್ಷದ ವಿವಾಹಿತ ಮಹಿಳೆ. ನನ್ನ ಪತಿ ಯುಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ...