ಬೆಂಗಳೂರು: ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಕೀಳು ಭಾಷೆ ಬಳಸಿ ಸಿಎಂ ಸಿದ್ದರಾಮಯ್ಯರನ್ನು ನಿಂದಿಸಿರುವುದು ಅವರ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ಸಚಿವ ಕೃಷ್ಣ ಭೈರೆಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.