ಕೃಷ್ಣಾ ಪ್ರವಾಹಕ್ಕೆ ಸಹಸ್ರಾರು ಜನರ ಬದುಕು ಈಗಾಗಲೇ ಬೀದಿಗೆ ಬಂದಿದೆ. ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕೃಷ್ಣಾ ಪ್ರವಾಹದಿಂದಾಗಿ ಮುಳುಗಡೆಯಾಗಿದ್ದ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.ಯಾವುದೇ ಕ್ಷಣದಲ್ಲಾದರೂ ಸೇತುವೆ ಕುಸಿಯುವ ಭೀತಿ ಸುತ್ತಲಿನ ಜನರಿಗೆ ಕಾಡಲಾರಂಭಿಸಿದೆ. ದರೂರು - ಹಲ್ಯಾಳ ಸೇತುವೆ ಸಂಚಾರಕ್ಕೆ ನಿಷೇಧ ಮಾಡಲಾಗಿದೆ.ದರೂರು- ಹಲ್ಯಾಳ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಈಗ ಸಂಕಷ್ಟಕ್ಕೆ ಸಿಲುಕಿದೆ.ದರೂರು - ಹಲ್ಯಾಳ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮಗಳಾಗಿವೆ. ಒಂದು