ಕೃಷ್ಣ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು, ಆಂಧ್ರಪ್ರದೇಶಕ್ಕೆ ನೀಡುವ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು ಎಂದು ಕೃಷ್ಣ ನ್ಯಾಯಾಧೀಕರಣ ಮಹತ್ವದ ತೀರ್ಪು ನೀಡಿದೆ. ಆಂಧ್ರಪ್ರದೇಶ ಇಬ್ಭಾಗವಾದ ಬಳಿಕ ಕೃಷ್ಣ ನದಿ ನೀರಿನಲ್ಲಿ ನಮಗೂ ಪಾಲು ಬೇಕೆಂದು ತೆಲಂಗಾಣ ಸರಕಾರ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದ ನ್ಯಾಯಾಧೀಕರಣ ತೀರ್ಪು ನೀಡಿದೆ. ಕೃಷ್ಣ ನದಿಯಿಂದ ಕರ್ನಾಟಕಕ್ಕೆ