ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ನ್ಯಾಯಾಮೂರ್ತಿ ವಿಶ್ವನಾಥ್ ಮೇಲೆ ಚೂರಿ ಇರಿತ ಪ್ರಕರಣವನ್ನು ಪ್ರಸ್ತಾಪಿಸಿದ ಈಶ್ವರಪ್ಪ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎನ್ನುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯನವರೂ ಕೊಲೆಯಾಗಬಹುದು. ರಾಜ್ಯ ಸರ್ಕಾರದ ಸಚಿವರಿಗೇ ಅವರ ಜೀವಕ್ಕೆ ರಕ್ಷಣೆ ಒದಗಿಸಲು ಸಾಧ್ಯವಾಗದೇ ಹೋಗಬಹುದು. ಹಾಗಾಗಿ