ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ಪ್ರಶ್ನೋತ್ತರ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು. ಮುಜರಾಯಿ ಇಲಾಖೆ ಸಿಕ್ಕಿದ್ದೇ ನಿಮ್ಮ ಅದೃಷ್ಟ ಎಂದುಕೊಳ್ಳಿ. ಮುಜರಾಯಿ ಇಲಾಖೆ ಎಂದರೆ ದೇವರ ಕೆಲಸ ಎಂದು ಈಶ್ವರಪ್ಪ, ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿಗೆ ಛೇಡಿಸಿದರು.ಈ ಸಂದರ್ಭದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮುಜರಾಯಿ ಇಲಾಖೆ ಸಿಕ್ಕಿದರೆ ಚುನಾವಣೆಯಲ್ಲಿ ಸೋಲಾಗುತ್ತದೆ ಎಂಬ ಇತಿಹಾಸವಿದೆಯಲ್ಲವೇ ಎಂದು ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ,