ಮೈಸೂರು: ಮೋದಿ ಎಂಬ ಹುಲಿ ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಘರ್ಜಿಸಲಿದೆ. ಆಗ ಸಿಎಂ ಸಿದ್ದರಾಮಯ್ಯ ಇಲಿಯಾಗುತ್ತಾರೆ.. ಹೀಗೆಂದು ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಟೀಕಿಸಿದ್ದಾರೆ. ಮೈಸೂರಿನಲ್ಲಿ ಅಮಿತ್ ಶಾ ಪಾಲ್ಗೊಂಡಿರುವ ಪರಿವರ್ತನಾ ರ್ಯಾಲಿಯಲ್ಲಿ ಭಾಷಣ ಮಾಡಿದ ಕೆಎಸ್ ಈಶ್ವರಪ್ಪ ರೋಷಾವೇಷದಿಂದ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಈ ರೀತಿಯಾಗಿ ವಾಗ್ದಾಳಿ ನಡೆಸಿದ್ದಾರೆ.ಫೆಬ್ರವರಿ 4 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದು, ಪರಿವರ್ತನಾ ರ್ಯಾಲಿಯ ಸಮಾರೋಪ