ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಹು, ಕೇತು, ಶನಿ ಪ್ರಭಾವದಿಂದ ತನಗೆ ಸೋಲಾಯಿತು ಎಂದು ಲೇವಡಿ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.