ಬೆಂಗಳೂರು : ಸಿದ್ದರಾಮಯ್ಯ ಸೋಲಿಗೆ ಒಳಸಂಚು ಕಾರಣವೆಂಬ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಇನ್ನೂ ಹಲವರು ನಾಯಕರು ಸೋತಿದ್ದಾರೆ. ವಿಧಾನಸಭೆ, ಲೋಕಸಭೆಯಲ್ಲಿ ಸೋತಾಗ ಏಕೆ ಮಾತಾಡಿಲ್ಲ. ಪರಮೇಶ್ವರ್ , ಖರ್ಗೆ ಸೋತಾಗ ಏಕೆ ಚರ್ಚೆಗೆ ಬರಲಿಲ್ಲ. ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮೇಲೆ ವಿಶ್ವಾಸವಿಲ್ಲ. ಸಿದ್ದರಾಮಯ್ಯ ಗುಂಪುಗಾರಿಕೆಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್