ಬಾಗಲಕೋಟೆ: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧಿಸಿದ್ದಕ್ಕೇ ಅದಕ್ಕೆ ಅಧಿಕಾರ ಸಿಗಲಿಲ್ಲ ಎಂಬ ಸಚಿವ ಜಮೀರ್ ಅಹಮ್ಮದ್ ಹೇಳಿಕೆಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.ಕಾಂಗ್ರೆಸ್ ಹಿಂದೂ ಮುಸ್ಲಿಮರು ಸಂತೋಷವಾಗಿರಬೇಕೆಂದಿಲ್ಲ. ಅದಕ್ಕೆ ವಿನಾಕಾರಣ ಇಂತಹ ವಿವಾದಿತ ಆಚರಣೆ ಮಾಡುತ್ತಿದ್ದಾರೆ. ನಾವು ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಅಧಿಕಾರ ಕಳೆದುಕೊಂಡರೆ ಸಿದ್ದರಾಮಯ್ಯ ಏಕೆ ಅಧಿಕಾರ ಕಳೆದುಕೊಂಡರು ಎಂದು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.ಈ ನಡುವೆ, ಇಂದು ಜಮೀರ್