ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ಳಂಬೆಳಿಗ್ಗೆ ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.