ಕರ್ನಾಟಕದ ಪಾರಂಪಾರಿಕ ಉತ್ಪನ್ನವಾದ ಕೆ.ಎಸ್.ಐ.ಸಿ. ಮೈಸೂರ ಸೀಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಡಿಸೆಂಬರ್ 25 ರಿಂದ 28ರವರೆಗೆ ಆಯೋಜಿಸಲಾಗಿದೆ.ಪ್ರತಿದಿನ ಬೆಳಗಿನ 10 ರಿಂದ ರಾತ್ರಿ 8 ಗಂಟೆಯವರೆಗೆ ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದ (ಶ್ರೀ ಬಾಪೂಗೌಡ ದರ್ಶನಾಪುರ ರಂಗಮಂದಿರ) ದಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಏರ್ಪಡಿಸಲಾಗಿದೆ.ಸಂಪ್ರದಾಯಿಕ ಮೈಸೂರು ಸಿಲ್ಕ್ ಸೀರೆಗಳಲ್ಲದೇ