ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕೋವಿಡ್-19ರ ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿ ಶುರುಮಾಡಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯ ತರಗತಿಗಳನ್ನು KSOU Connect platform ಮೂಲಕ ಆನ್ಲೈನ್ ಮೂಲಕ ಜುಲೈ 3 ರಿಂದ 14 ರವರೆಗೆ ನಡೆಸಲಾಗುತ್ತಿದೆ. ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ತಿಳಿಸಿದ್ದಾರೆ. 2018-19 ನೇ ಸಾಲಿನ ದ್ವಿತೀಯ ವರ್ಷದ ಬಿ.ಎ., ಬಿ.ಕಾಂ. ಮತ್ತು 2019-20 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಹಾಗೂ 2019-20