ಬೆಂಗಳೂರು: ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ. ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ 4 ರ ನೌಕರರು ಅಂತರ ನಿಗಮ ವರ್ಗಾವಣೆಗೆಸಲ್ಲಿಸಿರುವ ಅರ್ಜಿಗಳನ್ನು ಸರ್ಕಾರದ ಆದೇಶದಂತೆ ವಿಲೇವಾರಿ ಮಾಡಲಾಗುತ್ತದೆ. ಪರಿಶೀಲಿಸಿ ತಯಾರಿಸಿರುವ ಅರ್ಹ ನೌಕರರ ಸಂಭವನೀಯ ವರ್ಗಾವಣೆ ಪಟ್ಟಿಯನ್ನು ನಿಗಮದ ವೆಬ್ ಸೈಟ್ ksrtc.karnataka.gov.in ಇಂದು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದೆ. ಈ ಸಂಭವನೀಯ ವರ್ಗಾವಣೆ ಪಟ್ಟಿಗೆ ಸಂಬಂಧಿಸಿದಂತೆ ಅರ್ಜಿದಾರ ನೌಕರರು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಅವುಗಳನ್ನು ನೇರವಾಗಿ ತಮ್ಮ