ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನೂ ಏರಿಕೆ ಮಾಡಲು ಚಿಂತನೆ ನಡೆಸಿದೆ.ಉಚಿತ ಪಾಸ್ ಮತ್ತು ಇಂಧನ ದರ ಏರಿಕೆಯಿಂದಾಗಿ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆ ಅದನ್ನು ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ. ಬಸ್ ಪ್ರಯಾಣ ದರವನ್ನು ಶೇ.20 ರಷ್ಟು ಹೆಚ್ಚಿಸಲು ಸಾರಿಗೆ ನಿಗಮಗಳು ಸರ್ಕಾರಕ್ಕೆ ಮನವಿ ಮಾಡಿದೆ.ಈಗಾಗಲೇ ವಿದ್ಯಾರ್ಥಿಗಳ ಉಚಿತ ಪಾಸ್ ರದ್ದುಗೊಳಿಸಲಾಗಿದ್ದು, ಇದರ