ಬೆಂಗಳೂರು: ಸರ್ಕಾರ ಮತ್ತು ಸಾರಿಗೆ ನೌಕರರ ಸಂಘಟನೆಗಳು ಮುಷ್ಕರ ಆರಂಭಿಸಿದ್ದರಿಂದ ಇಂದು ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸಂಚಾರ ರದ್ದುಗೊಂಡಿದ್ದರಿಂದ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ.